ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು

ಮಂಗಳೂರು, ಫೆ.27: ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರನ್ನು ದುಷ್ಕರ್ಮಿಗಳು ಕೊಲೆಗೆಯತ್ನಿಸಿದ್ದಾರೆಂದು ಆರೋಪಿಸಿ ಖಾಝಿ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದ್ದಾರೆ. ಮಂಗಳೂರಿನ ನಿಕಟ ಪೂರ್ವ ಖಾಝಿಯಾಗಿದ್ದ ಚೆಂಬರಿಕ ಸಿ.ಎಂ.ಅಬ್ದುಲ್ಲಾ ಮುಸ್ಲಿಯಾರ್‌ರ ನಿಗೂಢ ಮರಣಕ್ಕೆ ಸಂಬಂಧಿಸಿ ಅಲ್ಲಲ್ಲಿ ನಡೆಯುವ ಪ್ರತಿಭಟನೆಯಲ್ಲಿ ತ್ವಾಕ ಅಹ್ಮದ್ ಮುಸ್ಲಿಯಾರ್ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಖಾಝಿಗೆ ವಿದೇಶದಿಂದ ಕರೆಗಳು ಬಂದಿದ್ದು ಕೊಲೆ ಬೆದರಿಕೆ ಒಡ್ಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಈ ಹಿಂದೆ ಎರಡು ಬಾರಿ ತನ್ನ ಕೊಲೆಗೆ ವಿಫಲ […]

ದ.ಕ. ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್‌ಗೆ ಜೀವ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್