ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಬಂಟರಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 21 ಶಿಕ್ಷಕರಿಗೆ ನೀಡಿ ಸನ್ಮಾನಿಸಲಾಗುವುದು. ಪ್ರಶಸ್ತಿ ವಿಜೇತ ಶಿಕ್ಷಕರ ವಿವರ ಇಂತಿವೆ- ಕಿರಿಯ ಪ್ರಾಥಮಿಕ 1) […]
ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ Read More »
ಕರಾವಳಿ, ಕರ್ನಾಟಕ
