ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟ ವಾಹನ ಪ್ರವೇಶ ತಕ್ಷಣ ನಿಷೇಧ: ಸಚಿವ ಕೋಟ
ಮಂಗಳೂರು, ಎ.27: ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ವಾಹನ ಪ್ರವೇಶ ತಕ್ಷಣದಿಂದ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನ ಮಾರುಕಟ್ಟೆಗಳಲ್ಲಿ ಸಾಮಾಜಿಕ ಅಂತರದ ಸಮಸ್ಯೆ ಇರುವುದರಿಂದ ಮತ್ತು ಜಿಲ್ಲೆಯಲ್ಲಿ ಕೊರೋನ ಗಂಭೀರ ಸಮಸ್ಯೆ ಇರುವುದರಿಂದ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ಮೀನು ವಾಹನಗಳಿಗೆ ತಕ್ಷಣವೇ ನಿರ್ಬಂಧಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ […]
ದ.ಕ. ಜಿಲ್ಲೆಗೆ ಹೊರ ರಾಜ್ಯದ ಮೀನು ಸಾಗಾಟ ವಾಹನ ಪ್ರವೇಶ ತಕ್ಷಣ ನಿಷೇಧ: ಸಚಿವ ಕೋಟ Read More »
ಕರಾವಳಿ
