ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎಲೆ ಚುಕ್ಕಿ ರೋಗ ಬಾಧೆಯಿಂದ ತೀವ್ರವಾಗಿ ತತ್ತರಿಸಿ ಹೋಗಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ಬಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕ್ಯಾ. ಚೌಟ […]

ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ Read More »

ಕರಾವಳಿ