ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ಸುಧೀರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನ‌ರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿಚಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ […]

ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ಸುಧೀರ್ ರೆಡ್ಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್