ದ.ಕ. ಜಿಲ್ಲೆಯಲ್ಲಿ ಇಂದು 11 ಮಂದಿಗೆ ಕೊರೋನ ಸೋಂಕು ದೃಢ
ಮಂಗಳೂರು, ಮೇ 27: ದ.ಕ. ಜಿಲ್ಲೆಯಲ್ಲಿ ಇಂದು ಒಟ್ಟು 11 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇದರಲ್ಲಿ 10 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದು, ಓರ್ವ ಮಾತ್ರ ಗುಜರಾತ್ ನಿಂದ ಬಂದವರಾಗಿದ್ದಾರೆ. ಜಿಲ್ಲೆಯ ಸೋಂಕಿತರಲ್ಲಿ 3 ವರ್ಷದ ಮಗು ಸೇರಿ 35 ವರ್ಷದ ಗಂಡಸು, 36 ವರ್ಷದ ಹೆಂಗಸು , 46 ವರ್ಷದ ಗಂಡಸು , 11 ವರ್ಷದ ಹೆಣ್ಣು , 59 ವರ್ಷದ ಹೆಂಗಸು, 37 ವರ್ಷದ ಹೆಂಗಸು, 45 ವರ್ಷದ ಹೆಂಗಸು, 22 ವರ್ಷದ […]
ದ.ಕ. ಜಿಲ್ಲೆಯಲ್ಲಿ ಇಂದು 11 ಮಂದಿಗೆ ಕೊರೋನ ಸೋಂಕು ದೃಢ Read More »
ಕರಾವಳಿ
