Breaking news ದ.ಕ. ಜಿಲ್ಲೆಯಲ್ಲಿ ಒಂದೇ ದಿನ ಮೂರು ಕೊರೋನ ಪಾಸಿಟಿವ್: 12ಕ್ಕೇರಿದ ಸೋಂಕಿತರ ಸಂಖ್ಯೆ

ಮಂಗಳೂರು, ಎ.4: ಕಳೆದೆರಡು ದಿನಗಳಿಂದ ಪಾಸಿಟಿವ್ ಪ್ರಕರಣಗಳಿಲ್ಲದೆ ನಿರಾಳವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಶನಿವಾರ ಬೆಚ್ಚಿಬಿದ್ದಿದೆ. ಶನಿವಾರ ಒಂದೇ ದಿನ ಕೋವಿಡ್ 19 ಸೊಂಕಿತ ಮೂರು ಹೊಸದಾಗಿ ಪ್ರಕರಣಗಳು ಪತ್ತೆಯಾಗಿದ್ದು , ಹೀಗಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12 ಕ್ಕೆ ಏರಿದೆ. ದಿಲ್ಲಿಗೆ ತೆರಳಿದ್ದ ದ.ಕ. ಜಿಲ್ಲೆಯ ಇಬ್ಬರಿಗೆ ಕೊರೋನ ಸೋಂಕು ದೃಢವಾಗಿದೆ. ಇನ್ನು ನಿಝಾಮುದ್ದೀನ್‌ನಲ್ಲಿ ನಡೆದ ತಬ್ಲಿಫ್-ಎ-ಜಮಾತ್ ಧಾರ್ಮಿಕ ಸಮಾವೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸದ್ಯದ ಪ್ರಕಾರ 29 ಭಾಗವಹಿಸಿದ ಬಗ್ಗೆ ಮಾಹಿತಿ ಇದ್ದು […]

Breaking news ದ.ಕ. ಜಿಲ್ಲೆಯಲ್ಲಿ ಒಂದೇ ದಿನ ಮೂರು ಕೊರೋನ ಪಾಸಿಟಿವ್: 12ಕ್ಕೇರಿದ ಸೋಂಕಿತರ ಸಂಖ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್