ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ

(ನ್ಯೂಸ್‌ ಕಡಬ) newskadaba.com,  ಮಾ.27 : ಯುವ ಜನತಾದಳ (ಜಾ) ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಯುವ ಜನತಾದಳ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತುಸಭೆಯಲ್ಲಿ ಮಾತನಾಡಿದ ಅಕ್ಷಿತ್ ಸುವರ್ಣ ಅವರು, ಪಕ್ಷ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವಕರನ್ನು ಸಂಘಟಿಸುವ ಮೂಲಕ ಗ್ರಾಮ ಹಾಗೂ ನಗರ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದರು…ಮುಂಬರುವ ಚುನಾವಣೆಯಲ್ಲಿ ಮಾಜಿ […]

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್