ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ
ಮಂಗಳೂರು, ಎ.29: ಕೊರೋನ ಸೋಂಕು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಪಾನ್ ಮಸಾಲ, ಜರ್ದಾ, ಚೈನಿ ಖೈನಿ ಇತ್ಯಾದಿ ಜಗಿಯುವ ತಂಬಾಕು ಪದಾರ್ಥಗಳನ್ನು ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೊರೋನ ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಯ ಮೂಲಕ ವೈರಸ್ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ […]
ದ.ಕ. ಜಿಲ್ಲೆಯಲ್ಲಿ ತಂಬಾಕು ಪದಾರ್ಥ ಮಾರಾಟ, ಸೇವನೆ ನಿಷೇಧ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
