ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ […]

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್