ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ
(ನ್ಯೂಸ್ ಕಡಬ) newskadaba.com, ನ.21 : ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ. ಅವರು ಗುರುವಾರ ಸುಳ್ಯ ಗಾಂಧಿನಗರದಲ್ಲಿ ವಾರ್ತಾ ಮ ತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರದ ಯೋಜನೆಯು ಯಾವುದೇ […]
ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
