ಧರ್ಮಸ್ಥಳ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ
(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ […]
ಧರ್ಮಸ್ಥಳ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
