ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ – ಓರ್ವನ ಬಂಧನ; 7 FIR ದಾಖಲು
(ನ್ಯೂಸ್ ಕಡಬ) newskadaba.com, ಆ.08: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ನಾಲ್ಕು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಮೂರು ಸೇರಿದಂತೆ ಒಟ್ಟು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಸದ್ಯ ಆರೋಪಿಯನ್ನು14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. […]
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ – ಓರ್ವನ ಬಂಧನ; 7 FIR ದಾಖಲು Read More »
ಕರಾವಳಿ, ಕರ್ನಾಟಕ
