ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ 54ನೇ ವರ್ಷದ ಉಚಿತ ವಿವಾಹ ಮಹೋತ್ಸವ ಅರ್ಜಿ ಸಲ್ಲಿಕೆಗೆ ಏಪ್ರಿಲ್ 25 ಕೊನೆಯ ದಿನ
(ನ್ಯೂಸ್ ಕಡಬ) newskadaba.com,ಎ.03 ಧರ್ಮಸ್ಥಳ:ವಿಶ್ವವಿಖ್ಯಾತ ಕ್ಷೇತ್ರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗುವ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 29ರಂದು ಬುಧವಾರ ಸಂಜೆ ಈ ಪವಿತ್ರ ಕಾರ್ಯಕ್ರಮ ನಡೆಯಲಿದೆ. ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲದಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಈ ಮಹತ್ಕಾರ್ಯದ ಪ್ರಮುಖ ವಿವರಗಳು ಇಲ್ಲಿವೆ: ಕಾರ್ಯಕ್ರಮದ ವಿವರಗಳು: ದಿನಾಂಕ: 29-04-2026, ಬುಧವಾರ ಸಮಯ:ಸಂಜೆ ಗಂಟೆ 6.40ಕ್ಕೆ […]

