ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ
(ನ್ಯೂಸ್ ಕಡಬ) newskadaba.com ಆತೂರು, ಜು. 21.ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಆರೋಪದ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಂದು ತಿಳಿಸಿದ್ದಾರೆ. ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಜುಲೈ ೧೯ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ […]
ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

