ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

(ನ್ಯೂಸ್ ಕಡಬ) newskadaba.com, ಮಾ. 25: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಜಾನ್ ಡೋ (ಅಶೋಕಕುಮಾರ್) ಆದೇಶ  ಹೊರಡಿಸಿದೆ. ಈ ಸಂಬಂಧ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ವಾದ ಮಂಡಿಸಿದ್ದು, ದಾವೆಯನ್ನು ವಿಚಾರಣೆ ನಡೆಸಿದ ಸಿಸಿಎಚ್‌–11ನೇ ನ್ಯಾಯಾಲಯ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ […]

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್