ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..!
(ನ್ಯೂಸ್ ಕಡಬ) newskadaba.com ಸೆ. 25. ಇತ್ತೀಚೆಗೆ ತಿರುಪತಿ ಲಡ್ಡು ವಿಚಾರವಾಗಿ ವಿವಾದ ಎದ್ದ ಹಿನ್ನೆಲೆ ನಂದಿನಿ ಬ್ರ್ಯಾಂಡ್ ಹೊರತುಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ […]
ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ಆದೇಶ..! Read More »
ಕರ್ನಾಟಕ
