ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲೆ
(ನ್ಯೂಸ್ ಕಡಬ) newskadaba.com, ಸೆ. 30 ಬೆಂಗಳೂರು : ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ಸೆಕ್ಷನ್ 420 ಅಡಿ ಕೇಸ್ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಕೆಲ ಪುಂಡರು ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ, ನಂಬರ್ ಪ್ಲೇಟ್ ವಿಕಾರಗೊಳಿಸಿ ಓಡಾಡುತ್ತಿದ್ದಾರೆ. ಅಂತವರನ್ನು ಮಟ್ಟ ಹಾಕಲು ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಪಶ್ಚಿಮ ವಿಭಾಗ ಒಂದರಲ್ಲೇ 40ಕ್ಕೂ ಹೆಚ್ಚು […]
ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
