ನಕಲಿ ದಾಖಲೆ ತಡೆಗೆ ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿ: ರಾಜ್ಯ ಸರ್ಕಾರ
(ನ್ಯೂಸ್ ಕಡಬ) newskadaba.com ಮಾ. 20: ಬೆಂಗಳೂರು: ನಕಲಿ ದಾಖಲೆ ತಡೆಯಲು ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿಗೆ ತರಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ಹೇಳಿದೆ. ಪರಿಷತ್ತಿನಲ್ಲಿ ಬುಧವಾರ ಜೆಡಿಎಸ್ ಎಂಎಲ್‌ಸಿ ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೇರೈಗೌಡ ಅವರು, ಸರ್ಕಾರಿ ಅಧಿಕಾರಿಗಳ ಜೊತೆ ಶಾಮೀಲಾಗಿರುವ ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಕಬಳಿಸುತ್ತಿದ್ದಾರೆಂದು. ಇದನ್ನು ತಡೆಯಲು .ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿಗೆ ತರಲಾಗುವುದು ಎಂದು ಹೇಳಿದರು. ಕೆಲವು ಸರ್ಕಾರಿ ಅಧಿಕಾರಿಗಳ ಸಹಾಯದಿಂದ ಕೆಲವರು […]
ನಕಲಿ ದಾಖಲೆ ತಡೆಗೆ ವರ್ಷದೊಳಗೆ ‘ಲ್ಯಾಂಡ್ ಬೀಟ್ ವ್ಯವಸ್ಥೆ’ ಜಾರಿ: ರಾಜ್ಯ ಸರ್ಕಾರ Read More »
ಕರ್ನಾಟಕ
