ನಕಲಿ ದಾಖಲೆ ನೀಡಿ ವಂಚನೆ- 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30. ನಕಲಿ ದಾಕಲೆ ಸೃಷ್ಟಿಸಿ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲ್ಯಾಗ್ ಹುದ್ದೆ ಕೊಡಿಸುವುದಾಗಿ ವಂಚನೆ ಮಾಡಿದ ಆರೋಪದಡಿ 11 ಮಧ್ಯವರ್ತಿಗಳು ಹಾಗೂ 37 ಅನರ್ಹ ಅಭ್ಯರ್ಥಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 2 ಕಾರುಗಳು, 17 ಮೊಬೈಲ್‌ಗಳು ಹಾಗೂ ಹಾರ್ಡ್ ಡಿಸ್ಕ್‌ನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. 2022ನೇ ಸಾಲಿನ ಅಕ್ಟೋಬರ್ ತಿಂಗಳಿನಲ್ಲಿ ಶೇಷಾದ್ರಿಪುರಂನ ಜಲಸಂಪನೂಲ ಇಲಾಖೆಯಿಂದ ‘ಸಿ’ ವೃಂದದ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್ ಲಾಗ್ […]
ನಕಲಿ ದಾಖಲೆ ನೀಡಿ ವಂಚನೆ- 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್