ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..!

(ನ್ಯೂಸ್ ಕಡಬ) newskadaba.com ಮೈಸೂರು, ಆ. 28. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.   ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ, ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ […]

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್