ನಕಲಿ NCIB ಅಧಿಕಾರಿ ಶ್ಯಾಮ್ ಪೀಟರ್ ಬಂದನ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ವಂಚಕ ಸಿಸಿಬಿ ಬಲೆಗೆ
(ನ್ಯೂಸ್ ಕಡಬ) newskadaba.com, ಸೆ.01: ರಾಷ್ಟ್ರೀಯ ಅಪರಾಧ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕೇರಳ ಮೂಲದ, ಪ್ರಸ್ತುತ ಲಕ್ನೋದಲ್ಲಿ ವಾಸಿಸುತ್ತಿದ್ದ ಶ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ (64) ಎಂದು ಗುರುತಿಸಲಾಗಿದೆ. NCIB ಅಧಿಕಾರಿ ಎಂದು ನಟಿಸಿ ಬ್ಯಾಂಕ್ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿದವರನ್ನು ಗುರಿಯಾಗಿಸಿ ಹಣ ಸುಲಿಗೆ ಮಾಡುತ್ತಿದ್ದ. 2019ರಲ್ಲಿ ಮಂಗಳೂರಿನ ಪಂಪ್‌ವೆಲ್‌ನಲ್ಲಿ ಈತನ ಗ್ಯಾಂಗ್‌ನ 8 ಜನರನ್ನು […]

