ಮೈಸೂರು: ಕೇರಳ ಉದ್ಯಮಿ ಮೇಲೆ ಹಲ್ಲೆ; ಕಾರು, ನಗದು ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಜ.20  ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೇರಳ ಉದ್ಯಮಿಯ ಮೇಲೆ ನಾಲ್ವರು ದರೋಡೆಕೋರರ ತಂಡವೊಂದು ಹಲ್ಲೆ ನಡೆಸಿ, ಅವರ ಕಾರು ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಹಗಲು ಹೊತ್ತಿನಲ್ಲಿ ಜನನಿಬಿಡ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಕೆಲವು ದಾರಿಹೋಕರು ತೆಗೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ ಮತ್ತು ರಾಜ್ಯದಲ್ಲಿ ತೀವ್ರ ಕಳವಳ ಮೂಡಿಸಿದೆ. ಪೊಲೀಸರ ಪ್ರಕಾರ, ಸೋಮವಾರ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ನಾಲ್ವರು […]

ಮೈಸೂರು: ಕೇರಳ ಉದ್ಯಮಿ ಮೇಲೆ ಹಲ್ಲೆ; ಕಾರು, ನಗದು ದೋಚಿ ಪರಾರಿ Read More »

ಕರ್ನಾಟಕ