ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.11 ಮಂಗಳೂರು: ಜನತಾ ಡಿಲಕ್ಸ್ ಮಾಲಕ ಪತ್ತುಮುಡಿ ಸೂರ್ಯನಾರಾಯಣ್ ರಾವ್ ಶುಕ್ರವಾರ ನಿಧನರಾದರು. ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಮೃತರು ಅಗಲಿದ್ದಾರೆ. ಸಣ್ಣ ವಯಸ್ಸಿನಲ್ಲೇ ಪಾಕ ವಿದ್ಯೆಯಲ್ಲಿ ಪರಿಣಿತರಾದ ಸೂರ್ಯನಾರಾಯಣ ರಾವ್ ಹೈಸ್ಕೂಲ್ ವಿದ್ಯಾಭ್ಯಾಸದ ನಂತರ ಅಡುಗೆ ಸಹಾಯಕರಾಗಿ, ಸಣ್ಣ ಅಂಗಡಿ ವ್ಯವಹಾರ ನಡೆಸಿ ಉದ್ಯಮ ಕ್ಷೇತ್ರದ ತೊಡಗಿಸಿಕೊಂಡರು.ಬಳಿಕ ಹೊಟೇಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಹಂತ ಹಂತವಾಗಿ ಯಶಸ್ಸು ಕಂಡರು. ಮೊದಲಿಗೆ ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಜನತಾ ಡಿಲಕ್ಸ್ ಹೆಸರಿನಲ್ಲಿ ಹೋಟೆಲ್ ಉದ್ಯಮ […]

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್