ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ
(ನ್ಯೂಸ್ ಕಡಬ) newskadaba.com, ಸೆ.02: ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಡಿಆರ್‌ಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ 102 ಕೋಟಿ ರೂ. ಪಾವತಿ ಮಾಡುವಂತೆ ರನ್ಯಾ ರಾವ್‌ಗೆ ಡಿಆರ್‌ಐ ಶೋಕಾಸ್ ನೋಟಿಸ್ ನೀಡಿದೆ. ನಾಲ್ವರು ಆರೋಪಿಗಳಿಗೂ ಡಿಆರ್‌ಐ ಶೋಕಾಸ್ ನೋಟಿಸ್ […]
ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ Read More »
ಬ್ರೇಕಿಂಗ್ ನ್ಯೂಸ್, ಸಿನಿಮಾ
