ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com, ಆಗಸ್ಟ್ 30 : ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧಿಸಿದ್ದಾರೆ. ಬಂಧಿತ ಇಬ್ಬರು ಕೂಡ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಾರೆಂದು ಎಂದು ಹೇಳಲಾಗಿದೆ. ನಟಿ ರಮ್ಯಾ […]
ನಟಿ ರಮ್ಯಾಗೆ ಅಶ್ಲೀಲ ಸಂದೇಶ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

