ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ

ವಿರಾಜಪೇಟೆ, ಜ.16: ಖ್ಯಾತ ಚಿತ್ರ ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಜ.16ರ ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ಮಂದಣ್ಣ ಅವರ ಮನೆ ‘ಸೆರೆನಿಟಿ’ ಮೇಲೆ ದಾಳಿ ನಡೆಸಿದ್ದು, ಬೆಳಗ್ಗೆ 7.30ರಿಂದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಕ್ಸಿ ಮೂಲಕ ಆಗಮಿಸಿದ 10ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮನೆಯಲ್ಲಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ. ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್’ನಲ್ಲಿ ಬಹುಬೇಡಿಕೆಯ ನಟಿಯಾಗಿರುವ ರಶ್ಮಿಕಾ ಮಂದಣ್ಣ ಹಲವು ಹಿಟ್ […]

ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ Read More »

ಕರ್ನಾಟಕ