ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ
(ನ್ಯೂಸ್ ಕಡಬ) newskadaba.com ಆ. 30. ಕಾಮಿಡಿ ಕಿಂಗ್ ಎಂದೇ ಗುರುತಿಸಿಕೊಂಡಿರುವ ಸ್ಯಾಂಡಲ್‌ವುಡ್ ಹಾಸ್ಯ ನಟ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ಉದ್ಯಮಿ ಪಾವನಾ ಗೌಡ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಮದುವೆಗೂ ಮೊದಲು ಇಂದು ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ಧೂರಿ ರೆಸೆಪ್ಶನ್ ಆಯೋಜಿಸಲಾಗಿದೆ. ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ಗೌಡ ಜೋಡಿ ಎಲ್ಲರ ಗಮನಸಳೆದಿದ್ದಾರೆ. ಚಿಕ್ಕಣ್ಣ ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಶರ್ಟ್ ಹಾಗೂ ನೀಲಿ ಬ್ಲೇಜರ್ ಧರಿಸಿದ್ದರೆ, ಪಾವನಾ ಗೌಡ ನೀಲಿ ಬಣ್ಣದ ಮಿಂಚುವ ಲೆಹೆಂಗಾದಲ್ಲಿ […]
ನಟ ಚಿಕ್ಕಣ್ಣ-ಪಾವನಾ ಗೌಡ ರೆಸೆಪ್ಶನ್ ಅದ್ಧೂರಿ ಸಮಾರಂಭದಲ್ಲಿ ಮಿಂಚಿದ ಜೋಡಿ Read More »
ಸಿನಿಮಾ
