ನಟ ದರ್ಶನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.22 ಬಳ್ಳಾರಿ : ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್  ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾನೆ. ನಟ ದರ್ಶನ್‌ ಬೆನ್ನು ನೋವಿನಿಂದ ಸರಿಯಾಗಿ ನಿದ್ದೆ ಮಾಡದೆ ಸೊರಗಿ […]

ನಟ ದರ್ಶನ್ ಆಸ್ಪತ್ರೆಗೆ ದಾಖಲು Read More »

ಕರಾವಳಿ