ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಮೂರು ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆ ವಿಧಿಸಬಹುದಾದ ಕೇಸ್‌ನಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಬಳಿ ಲೈಸೆನ್ಸ್ ಇರುವ ಗನ್ ಇದ್ದರೆ ಅದನ್ನು ತಕ್ಷಣ ವಶಕ್ಕೆ ಪಡೆಯಲಾಗುತ್ತದೆ. ಅಲ್ಲದೇ ಆ ವ್ಯಕ್ತಿಯ ಗನ್ ಲೈಸೆನ್ಸ್ ಕೂಡ ರದ್ದು ಮಾಡಬಹುದಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಲೈಸೆನ್ಸ್ ಗನ್ ಬಳಕೆ ಮಾಡಿರೊದು ಎಲ್ಲಿಯೂ […]

ನಟ ದರ್ಶನ್ ಗನ್ ಲೈಸೆನ್ಸ್ ತಾತ್ಕಾಲಿಕ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್