ನಟ ಮಯೂರ್ ಪಟೇಲ್ ಕಿರಿಕ್ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ!

(ನ್ಯೂಸ್‌ ಕಡಬ) newskadaba.com,ಜ.30   ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆಓಲ್ಡ್ ಏರ್‌ರ್ಪೋರ್ಟ್  ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಲಾಗಿದೆ. ಈ ವೇಳೆ ಒಂದಕ್ಕೊಂದು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಪಾರ್ಚೂನರ್ ಕಾರಿನಲ್ಲಿ ಮಯೂರ್ ಪಟೇಲ್ ಬರುತ್ತಿದ್ದರು. ತಾನೇ ಕಾರು ಚಲಾಯಿಸುತ್ತಿದ್ದರು. ವೇಗ ಮತ್ತು ಅಜಾಗರೂಕ […]

ನಟ ಮಯೂರ್ ಪಟೇಲ್ ಕಿರಿಕ್ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್