ನದಿಯಿಂದುಂಟಾಗುವ ಪ್ರವಾಹಕ್ಕೆ ಶಾಶ್ವತ ಪರಿಹಾರ – ಸಿಎಂ ಭರವಸೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 28. ಘಟಪ್ರಭಾ ನದಿ ನೀರಿನ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.   ಅವರು ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚಿಸಿದ ಬಳಿಕ ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದಾಗಿ ತಿಳಿಸಿದರು. ಕಳೆದ ನಾಲ್ಕು ವರ್ಷಗಳ […]

ನದಿಯಿಂದುಂಟಾಗುವ ಪ್ರವಾಹಕ್ಕೆ ಶಾಶ್ವತ ಪರಿಹಾರ – ಸಿಎಂ ಭರವಸೆ Read More »

ಕರ್ನಾಟಕ