‘ನನಗೆ ವಿಷ ನೀಡಿ’ – ನ್ಯಾಯಾಧೀಶರ ಮುಂದೆ ದರ್ಶನ್‌ ಹೈಡ್ರಾಮಾ

(ನ್ಯೂಸ್‌ ಕಡಬ) newskadaba.com ಸೆ. 09. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಠಿಣ ಪರಿಸ್ಥಿತಿಯಲ್ಲಿ ದಿನದೂಡುತ್ತಿದ್ದು ಅವರು ನ್ಯಾಯಾಧೀಶರ ಎದುರು ಮನವಿಯೊಂದನ್ನು ಸಲ್ಲಿಸಿದ್ದು, ಮನವಿ ಆಲಿಸಿದ ನ್ಯಾಯಾಧೀಶರು ಒಂದು ಕ್ಷಣ ನಿಶ್ಶಬ್ದರಾಗಿದ್ದಾರೆ. ಮತ್ತೊಮ್ಮೆ ಜೈಲಿಗೆ ಮರಳಿದ ದರ್ಶನ್ ಗೆ ಈ ಬಾರಿ ಯಾವುದೇ ವಿಶೇಷ ಸೌಲಭ್ಯ ಪಡೆಯದಂತೆ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರಿಂದ, ಅವರು ಸಾಮಾನ್ಯ ಕೈದಿಗಳಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಠಿಣ ನಿಯಮಗಳ ನಡುವೆ ಬದುಕುತ್ತಿದ್ದಾರೆ. […]

‘ನನಗೆ ವಿಷ ನೀಡಿ’ – ನ್ಯಾಯಾಧೀಶರ ಮುಂದೆ ದರ್ಶನ್‌ ಹೈಡ್ರಾಮಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್