ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ: ಶ್ರೀರಾಮುಲು ಗಂಭೀರ ಆರೋಪ
(ನ್ಯೂಸ್ ಕಡಬ) newskadaba.com ಜ.22 ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು. ಕೋರ್ […]
ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ: ಶ್ರೀರಾಮುಲು ಗಂಭೀರ ಆರೋಪ Read More »
ಕರ್ನಾಟಕ
