‘ನಮ್ಮ ಮೆಟ್ರೊ’ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ
(ನ್ಯೂಸ್ ಕಡಬ) newskadaba.com ಸೆ. 09. ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ‘ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಈ ವಾರದಿಂದ ಸಂಚಾರ ಆರಂಭಿಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ, ಪ್ರಸ್ತುತ ಈ ಮಾರ್ಗದಲ್ಲಿ 3 ರೈಲುಗಳು ಸಂಚರಿಸುತ್ತಿದ್ದು, 4ನೇ ರೈಲಿನ ಸೇರ್ಪಡೆಯು ಪೀಕ್-ಅವರ್’ನಲ್ಲಿ ಕಾಯುವಿಕೆ ಸಮಯವನ್ನು 25 ನಿಮಿಷಗಳಿಂದ ಸುಮಾರು 15 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. 4ನೇ ರೈಲಿನ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ […]
‘ನಮ್ಮ ಮೆಟ್ರೊ’ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
