ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಸುವರ್ಣ ಅವಕಾಶ

(ನ್ಯೂಸ್ ಕಡಬ) newskadaba.com  ಕಡಬ, ಜೂ. 30. ಉದ್ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ /ಮೊಂಟೆಸ್ಸರಿ ಕೋರ್ಸ್‍ ನ್ನು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ: ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಆಸಕ್ತಿಯಿರುವ ಪದವಿಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿರುವ ಮಹಿಳೆಯರು/ಗೃಹಿಣಿಯರು ಈ ತರಬೇತಿಯ […]

ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಸುವರ್ಣ ಅವಕಾಶ Read More »

ಉದ್ಯೋಗ, ಕರಾವಳಿ