ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com,ಜು .18. ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ ಸಚಿವಾಲಯ ಇಂದು ಪ್ರತಿಕ್ರಿಯಿಸಿದ್ದು ಹೇಳಿಕೆ ನೀಡಿದೆ. ಪ್ರಕರಣವನ್ನು ಬಗೆಹರಿಸಲು ನಡೆಯುತ್ತಿರುವ ಪ್ರಯತ್ನಗಳ ನಡುವೆಯೂ ಸರ್ಕಾರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ ಎಂದು ಹೇಳಿದೆ. “ಭಾರತ ಸರ್ಕಾರವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. ನಾವು ಕಾನೂನು ನೆರವು ನೀಡಿದ್ದೇವೆ ಮತ್ತು ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ನೇಮಿಸಿದ್ದೇವೆ. ನಾವು ನಿಯಮಿತ ಕಾನ್ಸುಲರ್ ಭೇಟಿಗಳನ್ನು ಸಹ ಏರ್ಪಡಿಸಿದ್ದೇವೆ […]
ನರ್ಸ್ ನಿಮಿಷಾ ಪ್ರಿಯಾ ಪ್ರಕರಣ – ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್
