ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 22. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಮೂಲಕ ರಾಜ್ಯ ಸರಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಒಟ್ಟು 8 ನರ್ಸ್‌ ಮೆಂಟರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡುವ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್‌ […]

ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ Read More »

ಉದ್ಯೋಗ