ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್
(ನ್ಯೂಸ್ ಕಡಬ) newskadaba.com.ನೆಲ್ಯಾಡಿ,ಜ.18.ಸ್ತ್ರೀಗೆ ಪೂಜನೀಯ ಸ್ಥಾನವನ್ನು ನೀಡಿರುವ ನಮ್ಮ ಸಂಸ್ಕøತಿಯಲ್ಲಿ ಆಕೆಗೆ ಸಮಾನ ಅವಕಾಶವನ್ನೂ ಒದಗಿಸಿಕೊಡುವುದು ನಮ್ಮೆಲ್ಲರ ಜವಾಬ್ಧಾರಿ. ಸ್ತ್ರೀ ಇಂದು ಸೈನ್ಯ, ಬಾಹ್ಯಾಕಾಶ ಸೇರಿದ ಹಾಗೆ ಹಲವಾರು ಕ್ಷೇತ್ರಗಳಲ್ಲಿ ತನ್ನ ಛಾಪನ್ನು ಮೂಡಿಸುತ್ತಿದ್ದಾಳೆ. ಆದರೂ ಸ್ತ್ರೀ ಪುರುಷ ಅನುಪಾತ ಇಂದು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದು ಆತಂಕಕಾರಿ.ಹೆಣ್ಣಿರಲಿ ಗಂಡಿರಲಿ ಎಲ್ಲಾ ಮಕ್ಕಳೂ ಸಮಾನ ಎನ್ನುವ ಮನಸ್ಥಿತಿಯನ್ನು ನಾವು ಬೆಳೆಸಿಕೊಳ್ಳದೇ ಇದ್ದರೆ ಮುಂದೆ ನಾವೇ ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ದಕ್ಷಿಣಕನ್ನಡದ ಲೋಕಸಭಾ ಸದಸ್ಯ ನವೀನ್ ಕುಮಾರ್ ಕಟೀಲ್ […]
ಸ್ತ್ರೀಯರಿಗೆ ಸಮಾನ ಅವಕಾಶ ಒದಗಿಸಿಕೊಡುವುದು ನಮ್ಮ ಜವಾಬ್ಧಾರಿ► ನಳಿನ್ ಕುಮಾರ್ ಕಟೀಲ್ Read More »
ಕರಾವಳಿ

