ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ
(ನ್ಯೂಸ್ ಕಡಬ) newskadaba.com, ಸೆ.15 ನವದೆಹಲಿ: ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಮಡದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ. ಅಪಘಾತದಲ್ಲಿ ನವತೋಜ್ ಸಿಂಗ್ […]
ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
