ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.10 ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್ ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ.. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ ನಷ್ಟವಾಗಿದೆ. ಕಂಪನಿಯ ಎಲ್ಲಾ […]

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್