ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್ಗೆ ಘೋಷಣೆ
(ನ್ಯೂಸ್ ಕಡಬ) newskadaba.com, ಸೆ.22 ನವದೆಹಲಿ: ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೆ.23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ. ನಟ ಮೋಹನ್ ಲಾಲ್, ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ 2ನೇ […]
ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್ಗೆ ಘೋಷಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್, ಸಿನಿಮಾ
