ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ
(ನ್ಯೂಸ್ ಕಡಬ) newskadaba.com, ನ.17: ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ನಾಯಕರು ನವೆಂಬರ್ 20ರಂದು ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ನಿರೀಕ್ಷೆ ಇದೆ. ಬಿಹಾರ ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ)ವು ಮಹಾಘಟಬಂಧನ್ ಅನ್ನು ಹೀನಾಯವಾಗಿ ಸೋಲುವಂತೆ ಮಾಡಿತು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ನವೆಂಬರ್ 20 ರಂದು ಬಿಹಾರದ ಗಾಂಧಿ […]
ನವೆಂಬರ್ 20ರಂದು ಬಿಹಾರದಲ್ಲಿ ಎನ್ ಡಿಎ ಪ್ರಮಾಣ ವಚನ Read More »
ಬ್ರೇಕಿಂಗ್ ನ್ಯೂಸ್
