ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ
(ನ್ಯೂಸ್ ಕಡಬ) newskadaba.com, ನ.27 ಗೋವಾ: ಅಯೋಧ್ಯೆ ಶ್ರೀರಾಮ ಮಂದಿರದ ಸ್ವರ್ಣ ಶಿಖರದ ಮೇಲೆ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ರಾಮಭಕ್ತರನ್ನು ಪುಳಕಿತಗೊಳಿಸಿದ ನಡುವೆ, ಗೋವಾ ಕೂಡ ರಾಮಭಕ್ತಿಯ ವೈಭವಕ್ಕೆ ಸಜ್ಜಾಗಿದೆ.. ಈ ಪ್ರತಿಮೆ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದಲ್ಲಿ ಸ್ಥಾಪಿಸಲಾಗಿದ್ದು, ಮಠದ 550ನೇ ಸಂಸ್ಥಾಪನಾ ವಾರ್ಷಿಕೋತ್ಸವದ 11 ದಿನಗಳ ಆಚರಣೆಯ ಭಾಗವಾಗಿ ಪ್ರಧಾನಿ ಉದ್ಘಾಟಿಸಲಿದ್ದಾರೆ. ಮಠದ 550 ವರ್ಷಗಳ ಸಂಪ್ರದಾಯವನ್ನು ಗುರುತಿಸಲು ನವೆಂಬರ್ 27 ರಿಂದ ಡಿಸೆಂಬರ್ 7 […]
ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
