ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ
(ನ್ಯೂಸ್ ಕಡಬ) newskadaba.com, ನ.26 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ಸಭೆ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯಿತು. ಹಿರಿಯ ಎಸ್.ಪಿ.ಜಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ವಿಮಾನ ನಿಲ್ದಾಣದ ಅಧಿಕಾರಿಗಳು, ಸಿ.ಐ.ಎಸ್.ಎಫ್, ಪೊಲೀಸ್ ಹಾಗೂ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು […]
ನವೆಂಬರ್ 28 ರಂದು ಮಂಗಳೂರಿಗೆ ಪ್ರಧಾನಿ ಆಗಮನ : ಅಗತ್ಯ ಸಿದ್ಧತೆಗಳ ಪರಿಶೀಲನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
