ನ. 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ಹೊಸ ವೋಲ್ವೋ ಬಸ್ ಸಂಚಾರ ಆರಂಭ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13. ರಾಜಧಾನಿ ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸದಾಗಿ ವೋಲ್ವೋ ಬಸ್ ಸೇವೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆರಂಭಿಸಿದೆ. ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದ್ದು, ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ […]
ನ. 29ರಿಂದ ಬೆಂಗಳೂರಿನಿಂದ ಶಬರಿಮಲೆಗೆ ಹೊಸ ವೋಲ್ವೋ ಬಸ್ ಸಂಚಾರ ಆರಂಭ Read More »
ಕರ್ನಾಟಕ
