ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ
(ನ್ಯೂಸ್ ಕಡಬ) newskadaba.com ಕಡಬ, ನ.7. ಇಲ್ಲಿನ ತಾಲೂಕು ಮಟ್ಟದ ಮಾಸಿಕ ಜನಸಂಪರ್ಕ ಸಭೆಯು ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ ರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕುಟ್ರುಪ್ಪಾಡಿ ಮತ್ತು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪೇರಡ್ಕ- ಕಡಬ ಜಿಲ್ಲಾ ಪಂಚಾಯಿತಿ ರಸ್ತೆಯ ಪೇರಡ್ಕದಿಂದ ಕಾರ್ಕಳ ವರೆಗಿನ ಸುಮಾರು 2 ಕಿ.ಮೀ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸುಮಾರು 25 ವರ್ಷಗಳಿಂದ ಡಾಮರೀಕರಣ ಆಗದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ವರ್ಷಗಳಿಂದ ರಸ್ತೆಗೆ ಹೊಸತಾಗಿ ಡಾಮರೀಕರಣಗೊಳಿಸುವಂತೆ ಬೇಡಿಕೆ ಇಟ್ಟಿದ್ದರೂ […]
ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ Read More »
ಕರಾವಳಿ