ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಹೆಚ್ಚುವರಿ ಬಸ್ ಸೇವೆಗೆ ಚಾಲನೆ
(ನ್ಯೂಸ್ ಕಡಬ) newskadaba.com, ಸೆ.26 ಬೆಂಗಳೂರು : ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ 280 ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಮುಂದಿನ ಹತ್ತು ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ […]
ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಹೆಚ್ಚುವರಿ ಬಸ್ ಸೇವೆಗೆ ಚಾಲನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
