ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್ ಟಿಕೆಟ್ ಬೆಲೆಯಲ್ಲಿ ಇಳಿಕೆ: ಹೊಸ ಪ್ರಯಾಣ ದರ
(ನ್ಯೂಸ್ ಕಡಬ) newskadaba.com,ಜ.07 ಮಡಿಕೇರಿ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜ. 5ರಿಂದ ಜಾರಿಗೆ ಬರುವಂತೆ ಕ.ರಾ.ರ.ಸಾ. ನಿಗಮ ಪುತ್ತೂರು ವಿಭಾಗದ ವತಿಯಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆಯಿಂದ ಬೆಂಗಳೂರು ಹಾಗೂ ಮೈಸೂರಿಗೆ ಕಾರ್ಯಾಚರಿಸುವ ರಾಜಹಂಸ ಹಾಗೂ ನಾನ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರವನ್ನು ಕಡಿಮೆ ಮಾಡಲಾಗಿದೆ ಎಂದು ಕರಾರಸಾನಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ. ಶ್ರೀಹರಿಬಾಬು ತಿಳಿಸಿದ್ದಾರೆ. ಕುಶಾಲನಗರ-ಬೆಂಗಳೂರು ನಾನ್ ಎಸಿ ಸ್ಲೀಪರ್ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ 780 ರು., ಪ್ರಸ್ತುತ […]
ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್ ಟಿಕೆಟ್ ಬೆಲೆಯಲ್ಲಿ ಇಳಿಕೆ: ಹೊಸ ಪ್ರಯಾಣ ದರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
