ನಾಪತ್ತೆಯಾಗಿದ್ದ ಬಾಲಕ ಸೆಫ್ಟಿಂಕ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆ..!
(ನ್ಯೂಸ್ ಕಡಬ) newskadaba.com ಅ. 14 . ಸ್ನೇಹಿತರ ಜೊತೆ ಆಟವಾಡುತ್ತಿದ್ದ ಬಾಲಕ ನಾಪತ್ತೆಯಾಗಿ ಮೂರು ದಿನಗಳ ಬಳಿಕ ಮೃತದೇಹ ಪತ್ತೆಯಾಗಿರುವ ಘಟನೆ ಕಲಬುರಗಿ ನಗರ ಹೊರವಲಯದ ಕೋಟನೂರ (ಡಿ)ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ನಾಲ್ಕನೇ ತರಗತಿಯ ಹೇರೂರು(ಬಿ) ಗ್ರಾಮದ ಶೇಖರ ಶಾಣಪ್ಪ ಎಂದು ಗುರುತಿಸಲಾಗಿದೆ. ಕೋಟನೂರ(ಡಿ) ಗ್ರಾಮದಲ್ಲಿ ಅಪಾರ್ಟಮೆಂಟ್ ಗಳ ನಿರ್ಮಾಣಕ್ಕಾಗಿ ಹಾಕಲಾಗಿರುವ ಖಾಲಿ ಲೇಔಟ್ ನಲ್ಲಿ ನಿರ್ಮಾಣ ಮಾಡಲಾಗಿದ್ದ ಸೆಪ್ಟಿಂಕ್ ಟ್ಯಾಂಕ್ ಒಳಗೆ ಬಾಲಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಮೃತ ಬಾಲಕ ಮೂಲತಃ ಹೇರೂರ […]
ನಾಪತ್ತೆಯಾಗಿದ್ದ ಬಾಲಕ ಸೆಫ್ಟಿಂಕ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆ..! Read More »
ಕರ್ನಾಟಕ, ಕ್ರೈಮ್ ನ್ಯೂಸ್
